arrrest

ಮದ್ಯ ಅಕ್ರಮ ದಾಸ್ತಾನು- ದಾಳಿ

(ನ್ಯೂಸ್ ಕಡಬ) newskadaba.com ಅ.16. ಪಯಸ್ವಿನಿ ರಿಫ್ರೆಶ್‌ ಮೆಂಟ್ ಆಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯವನ್ನು ಪತ್ತೆ ಹಚ್ಚಿ ಅಂಗಡಿ ಮಾಲಿಕ ಮುರಾರಿ ಎಂಬಾತನ ವಿರುದ್ಧ […]

ಮದ್ಯ ಅಕ್ರಮ ದಾಸ್ತಾನು- ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 18. ಅಡುಗೆ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ನಿಟ್ರೆ ಗ್ರಾಮದ ಹಲವೆಡೆ ಅಬ್ಕಾರಿ ಅಧಿಕಾರಿಗಳು ಸಾಮೂಹಿಕ ದಾಳಿ ನಡೆಸಿದಾಗ ಗ್ರಾಮದ ಮಂಜು ಎಂಬ ಮನೆಯಲ್ಲಿ ಅಡುಗೆ ಕೋಣೆಯಲ್ಲಿ ನಿರ್ಮಿಸಿಕೊಂಡಿದ್ದ ರಹಸ್ಯ ಗೂಡಿನಲ್ಲಿ ಮದ್ಯ ಹಾಗೂ ಬಿಯರ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಮಂಜುರವರ ಮನೆಯ ಅಡುಗೆ ಮನೆಯ ರಹಸ್ಯಗೂಡಿನಲ್ಲಿ 8 ಲೀಟರ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 11.  ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ, ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಸುಳ್ಯ ಕಳಂಜ ಗ್ರಾಮದ ನಿವಾಸಿ ರಾಜೇಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ 2019 ರಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರನೆಯಲ್ಲಿ ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಬೆಂಗಳೂರಿನಲ್ಲಿ ವರದಿಯಾಗಿದೆ. ಹೊಸವರ್ಷಾಚರಣೆಯ ಹಿನ್ನೆಲೆ ಡ್ರಗ್ಸ್ ಸಪ್ಲ್ಗೈ ಆಗುತ್ತಿರುವ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಸಿಸಿಬಿ ಆಧಿಕಾರಿಗಳು ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಸುಮಾರು 6.30 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ Read More »

ಕರ್ನಾಟಕ
Scroll to Top