ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 26. ಪ್ರತಿ ವರ್ಷ ವಿಶ್ವಸಂಸ್ಥೆಯು ಸೆಪ್ಟೆಂಬರ್ 26 ರಂದು ‘ವಿಶ್ವ ಸಂತಾನ ನಿಯಂತ್ರಣ ಜಾಗ್ರತಿ ದಿನ’ ಎಂದು ಆಚರಿಸಿ ಜನರಲ್ಲಿ ಜನ ಸಂಖ್ಯೆ ನಿಯಂತ್ರಣ, ಮಹಿಳೆಯರ ಆರೋಗ್ಯ ಮತ್ತು ಸಂತಾನ ನಿಯಂತ್ರಣದ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಯುವಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಿ ಅವರ ದೈಹಿಕ ಮತ್ತು ಲೈಂಗಿಕ ಜೀವನದ ಬಗ್ಗೆ ಪರಿಪೂರ್ಣ ಮಾಹಿತಿ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಈ ಆಚರಣೆ ಆರಂಭವಾಗಿ 15 ವರ್ಷ ಕಳೆದರೂ ಜನರಲ್ಲಿ ಸಂತಾನ […]

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು