ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 16. ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಓಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‍ ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ […]

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು