ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..!
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರದಂದು ವರ್ಗಾಯಿಸಿದ್ದಾರೆ. ಹಾಗೂ ಸಚಿವೆ ಆತಿಶಿ ಅವರು ಸೆಪ್ಟೆಂಬರ್ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಕೇಜ್ರಿವಾಲ್ […]
ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..! Read More »
ರಾಷ್ಟ್ರೀಯ ನ್ಯೂಸ್
