ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ
(ನ್ಯೂಸ್ ಕಡಬ) newskadaba.com ಫೆ. 24. ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್‌ಜಿ ವಿಕೆ ಸಕ್ಸೆನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.
ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ Read More »
ರಾಷ್ಟ್ರೀಯ ನ್ಯೂಸ್
