‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ
(ನ್ಯೂಸ್ ಕಡಬ) newskadaba.com ನ. 19 ದೆಹಲಿ: ದೇಶದಬಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ […]
‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ Read More »
ರಾಷ್ಟ್ರೀಯ ನ್ಯೂಸ್
