ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು
(ನ್ಯೂಸ್ ಕಡಬ) newskadaba.com, ಆ.29: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಇದೀಗ ಗಣೇಶ ಹಬ್ಬದ ಉಡುಗೊರೆ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಒತ್ತಾಸೆಯಂತೆ ಹುಬ್ಬಳ್ಳಿ–ಜೋಧಪುರ್ ನಡುವೆ ನೇರ ರೈಲು ಸಂಚಾರವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ ತಿಂಗಳಿನಿಂದಲೇ ಹುಬ್ಭಳ್ಳಿ–ಜೋಧಪುರ್ ವಿಶೇಷ ರೈಲು ಸಂಚಾರ ಶುರು ಮಾಡಲಿದೆ. ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿತ್ಯ ಸಂಚಾರದ ರೈಲನ್ನಾಗಿ ಪರಿವರ್ತನೆಗೊಳಿಸುವ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ […]
ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು Read More »
ಕರ್ನಾಟಕ
