ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ.12. ಸುಳ್ಯ ತಾಲೂಕಿನ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು 2 ತಿಂಗಳುಗಳು ಕಳೆದರೂ, ತೆರವಾದ ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಹುದ್ದೆಗೆ ನೂತನ ಎಸ್ ಐ ಇನ್ನೂ ಕೂಡ ನೇಮಕವಾಗಿಲ್ಲ. ವರ್ಗಾವಣೆಗೊಂಡ ಬಳಿಕ ಕೆಲ ದಿನಗಳ ಕಾಲ ಎಎಸ್ ಐ ಮಧುರವರು ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಪ್ರೊಬೆಷನರಿ ಎಸ್ ಐ ಆಗಿರುವ ಆಂಜನೇಯ ರೆಡ್ಡಿರವರು […]

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ Read More »

ಕರಾವಳಿ