ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ. ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. […]
ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ Read More »
ಕರಾವಳಿ, ಕರ್ನಾಟಕ