ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ
(ನ್ಯೂಸ್ ಕಡಬ) newskadaba.com, ಸೆ. 19 ಮುಂಬೈ: ಏಷ್ಯಾಕಪ್ 2025 ರ ಹತ್ತನೇ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎ ಗುಂಪಿನಲ್ಲಿ ಭಾರತದೊಂದಿಗೆ ಪಾಕಿಸ್ತಾನ ತಂಡ ಸೂಪರ್ 4 ಸುತ್ತನ್ನು ಆಡಲಿದೆ. ಇನ್ನು ಯುಎಇ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ಗಳಲ್ಲಿ 146 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ ತನ್ನ ಅನುಭವದ ಕೊರತೆಯಿಂದಾಗಿ […]
ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
