ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..!

(ನ್ಯೂಸ್‌ ಕಡಬ) newskadaba.com, ಆ.06:‌ ಸೆ.9ರಿಂದ ಏಷ್ಯಾಕಪ್‌ ಟೂರ್ನಿ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುಂದುವರಿಸಲಿದ್ದಾರೆ. ಮುಂಬರುವ ಏಷ್ಯಾಕಪ್‌ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹಾಗಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಅವರನ್ನೇ ಕ್ಯಾಪ್ಟನ್‌ ಆಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಇನ್ನು ಶುಭ್‌ಮನ್‌ ಗಿಲ್‌ ಅವರಿಗೆ ಉಪನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರು ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ, ಇದೀಗ ಉಪನಾಯಕನನ್ನು ಬದಲಿಸಲು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ. ಸೆ.9ರಂದು ಏಷ್ಯಾಕಪ್‌ನ ಉದ್ಘಾಟನಾ […]

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..! Read More »

ಕ್ರೀಡಾ ನ್ಯೂಸ್