ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರದಂದು ರಾತ್ರಿ 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿ ಉದನೆ ತಲುಪುತ್ತಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ತಕ್ಷಣವೇ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು […]

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್