ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ
(ನ್ಯೂಸ್ ಕಡಬ) newskadaba.com ರಾಂಚಿ, ನ. 13. ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು ೬೮೩ ಅಭ್ಯರ್ಥಿಗಳು ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಜಾರ್ಖಂಡ್ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಣೆ ಮಾಡಿದೆ. ಮತದಾನದ ವೇಳೆ ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ […]
ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ Read More »
ರಾಷ್ಟ್ರೀಯ ನ್ಯೂಸ್
