ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ;
(ನ್ಯೂಸ್ ಕಡಬ) newskadaba.com, ಸೆ.4 ಬೆಂಗಳೂರು: ತುಳುವರ ಅತಿದೊಡ್ಡ ಹಬ್ಬ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ […]
ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ; Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
