ಬೆಂಗಳೂರಿನಲ್ಲಿ ಸೆಪ್ಟೆಂಬರ್ 7ಕ್ಕೆ ‘ಅಸ್ಟೆಮಿದ ಐಸಿರ’
(ನ್ಯೂಸ್ ಕಡಬ) newskadaba.com, ಸೆ.04 ಬೆಂಗಳೂರು: ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನ ದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಷ್ಠಿತ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಂಪ್ರದಾಯಿಕ ಆಟೋಟ ಸ್ಪರ್ಧೆಗಳು, ಆಹಾರ ಮೇಳ ಸೇರಿದಂತೆ […]
ಬೆಂಗಳೂರಿನಲ್ಲಿ ಸೆಪ್ಟೆಂಬರ್ 7ಕ್ಕೆ ‘ಅಸ್ಟೆಮಿದ ಐಸಿರ’ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
