ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!
(ನ್ಯೂಸ್ ಕಡಬ) newskadaba.com, ಅ..31: ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಭಾರತ 339 ರನ್‌ಗಳ ಭರ್ಜರಿ ಗುರಿಯನ್ನು 48.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬೆನ್ನಟ್ಟಿ ಗೆಲುವು ಸಾಧಿಸಿತು. ಮೊದಲು […]
ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


