ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ
(ನ್ಯೂಸ್ ಕಡಬ) newskadaba.com ದೆಹಲಿ, ಡಿ. 13. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ನೇಮಕಗೊಂಡ ನಿವೃತ್ತ ಎಸ್‌ಸಿ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಚುನಾವಣೆಯಲ್ಲಿ ಪಿ.ಟಿ ಉಷಾ ಅವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಗಿದೆ.
ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
