ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. 2023-24ನೇ ಸಾಲಿನ ಮಂಗಳೂರು ಪ್ರೌಢಶಾಲಾ ವಿಭಾಗದ ಹೋಬಳಿ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೆ. 22ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಭರತ್ ಶೆಟ್ಟಿ ವೈ. ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆಯ ಸದಸ್ಯರಾದ ಸುಮಂಗಲಾ ರಾವ್, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟೀನ್ಹೊ, ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್ ಕೆ, ಇ.ಟಿ.ಎ […]
ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ Read More »
ಕರಾವಳಿ