ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್ […]
ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ Read More »
ಕರಾವಳಿ, ಕರ್ನಾಟಕ