ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ […]

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್