ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಜು.‌ 22. ವೇಶ್ಯಾವಾಟಿಕೆ ನಡೆಸುತಿದ್ದ ಮನೆಗೆ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಮತ್ತೋರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಬಂಧಿತರನ್ನು ಸಲಾಮತ್ ಮತ್ತು ಚಂದ್ರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ.‌ ಈ […]

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ