Attempt to besiege the District Collector’s office- Udupi Karaway activists in police custody..!

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ನ. 27.  ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕರ ಬಂಧನವಾಗಿರುವುದು ತೀರಾ ಕಳವಳಕಾರಿ ಸಂಗತಿಯಾಗಿದ್ದು, ಇದು ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದ ಇಸ್ಕಾನ್ ಗುರು ಚಿಣ್ಮೊಯ್ ದಾಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಬಂಧಿಸಿದ ವಿಚಾರವನ್ನು ಅವರು ತೀವ್ರವಾಗಿ ಖಂಡಿಸಿ, ಮಾತನಾಡುತ್ತಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿ ಸಮರ್ಥನೀಯವಲ್ಲ. ಬಾಂಗ್ಲಾದೇಶ ಎಲ್ಲಾ ಧರ್ಮಯರಿಗೂ ಅವಕಾಶ […]

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ- ಉಡುಪಿ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ. ನಾರಾಯಣಗೌಡ ಬಣ) ಉಡುಪಿ ಜಿಲ್ಲಾ ಕಾರ್ಯಕರ್ತರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ರಾಜ್ಯದಲ್ಲಿ ವಾಡಿಕೆಯಂತೆ ಮಳೆ ಆಗದೇ ಇದ್ದು, ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ 236 ತಾಲೂಕುಗಳ

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ- ಉಡುಪಿ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..! Read More »

ಕರಾವಳಿ, ಕರ್ನಾಟಕ
Scroll to Top