ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 05.   ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾರಣಕ್ಕೆ, ಮರಳು ದಂಧೆಯ ಆರೋಪಿ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರಿಗೆ ರಾಡ್‌ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೋಮೇಶ್ವರ ಪುರಸಭೆ ಕಚೇರಿ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.\ ಸೋಮೇಶ್ವರ ಉಚ್ಚಿಲದ,ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಮ್ ಉಚ್ಚಿಲ(53)ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ […]

ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್