ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7.00 ರಿಂದ ರಾತ್ರಿ 9.00ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿದಾರರು ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಕಾರ್ಡುದಾರರಿಗೆ ರೇಷನ್ […]
ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು Read More »
ಕರ್ನಾಟಕ
