ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ
(ನ್ಯೂಸ್ ಕಡಬ) newskadaba.com ಆ.14: ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು, […]
ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
