ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್..!
(ನ್ಯೂಸ್ ಕಡಬ) newskadaba.com, ಆ.27: ಆಸ್ಟ್ರೇಲಿಯಾ–ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಅ.1ರಿಂ ಆರಂಭವಾಗಲಿದೆ. ನ್ಯೂಝಿಲೆಂಡ್ನ ಮೂವರು ಆಟಗಾರರು ಈ ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಪ್ರಮುಖ ವೇಗಿ ವಿಲಿಯಂ ಒರೋಕ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಮೂರು ವಾರಗಳ ಕಾಲ ಕ್ರಿಕೆಟ್ ಅಂಗಳದಿಂದ ದೂರ ಉಳಿಯಲಿದ್ದಾರೆ. ಆರಂಭಿಕ ಆಟಗಾರ ಫಿನ್ ಅಲೆನ್ ಅವರ ಬಲಗಾಲಿಗೆ ಗಾಯವಾಗಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಅಲಭ್ಯರಾಗಿದ್ದಾರೆ. ಆಲ್ರೌಂಡರ್ ಗ್ಲೆನ್ ಫಿಲಿಪ್ಸ್ ಅವರು ತೊಡೆಸಂದು ನೋವಿನ ಸಮಸ್ಯೆಯಿಂದ […]
ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್..! Read More »
ಕ್ರೀಡಾ ನ್ಯೂಸ್
