ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ರಾಜ್ಯ ಸರ್ಕಾರ ಅಂಗೀಕರಿಸಿದ ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ, 2025 ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಗೆಜೆಟ್‌ನಲ್ಲಿ ಪ್ರಕಟವಾಗಿದೆ. ಇದರೊಂದಿಗೆ, ಹಿಂದಿನ ಮೈಸೂರು ರಾಜಮನೆತನ ಸೇರಿದ ಬೆಂಗಳೂರು ಅರಮನೆಯ ಭೂಮಿಯ ಬಳಕೆ ಮತ್ತು ನಿಯಂತ್ರಣ-ಬೆಂಗಳೂರು ಅರಮನೆ ಕಾಯ್ದೆ, 1996 (ಕರ್ನಾಟಕ ಕಾಯ್ದೆ 18, 1996) ಅಡಿಯಲ್ಲಿ, ಈಗ ರಾಜ್ಯ ಸರ್ಕಾರಕ್ಕೆ ಸೇರಿದೆ. ಬೆಜಯಮಹಲ್ ಮತ್ತು ಬಳ್ಳಾರಿ ರಸ್ತೆಯ 2 ಕಿ.ಮೀ. ಉದ್ದದ ಅಗಲೀಕರಣಕ್ಕಾಗಿ […]

ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್