ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ
(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ. 30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ […]
ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ Read More »
ಕರಾವಳಿ, ಕರ್ನಾಟಕ
