ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ […]

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್