auto rikshaw

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ‌ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ […]

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ  6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ: ಆಟೋ ರಿಕ್ಷಾ ಪಲ್ಟಿ ► ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.04. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬುಡೋಳಿ ಸಮೀಪದ ಬೊಳ್ಳುಕಲ್ಲು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ರಿಕ್ಷಾದ ಮುಂಭಾಗದ ಚಕ್ರ ಕಳಚಿ ಬಿದ್ದ ಪರಿಣಾಮ ರಿಕ್ಷಾ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಆಟೋ ರಿಕ್ಷಾ ಪಲ್ಟಿ ► ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರಾವಳಿ
Scroll to Top