ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 03. ಆಟೋ ರಿಕ್ಷಾವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾ, ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ. ರಿಕ್ಷಾ ಚಾಲಕನ ಅಜಾಗರೂಕತೆ, […]
ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ Read More »
ಕರಾವಳಿ, ಕರ್ನಾಟಕ