ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ

(ನ್ಯೂಸ್ ಕಡಬ) newskadaba.com ಸೆ. 22. ಆಹಾರದಲ್ಲಿ ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆಯು ವರದಿಯೊಂದನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಹಲವು ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ಮಾನವನ ದೇಹಕ್ಕೆ ತೀರಾ ಅಗತ್ಯ ಪೌಷ್ಟಿಕಾಂಶವೆಂದೆನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾರ್ಶ್ವ ವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು.ಅಧಿಕ ಉಪ್ಪಿನ ಸೇವನೆ ರಕ್ತದ ಒತ್ತಡ ಹೆಚ್ಚಲು ಹಾಗೂ ಹೃದಯಾಘಾತ ಸಾಧ್ಯತೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ ಅಧಿಕ ಉಪ್ಪು […]

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ Read More »

ಆರೋಗ್ಯ ಮಾಹಿತಿ