ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ
(ನ್ಯೂಸ್ ಕಡಬ) newskadaba.com, ಕಡಬ, ಆ. 25. ವಿದ್ಯಾಭಾರತಿ ಕರ್ನಾಟಕ ಇವರು ಪ್ರೇರಣಾ ಅನುದಾನಿತ ಹಿ.ಪ್ರಾ. ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಬಾಲವರ್ಗದ ಬಾಲಕರ ವಿಭಾಗದಲ್ಲಿ ಮೃದನ್ ಎಸ್. ರೈ (7ನೇ ತರಗತಿ) ಪ್ರಥಮ ಸ್ಥಾನ ಪಡೆದಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಪೂರ್ವಿ (9ನೇ ತರಗತಿ) ತೃತೀಯ ಸ್ಥಾನ ಪಡೆದು, ಇವರು ಮುಂದೆ ನಡೆಯುವ […]
ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
