ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
(ನ್ಯೂಸ್ ಕಡಬ) newskadaba.com ನ. 06. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಸೇರಿಸಬೇಕು ಎಂದು ಲೋಕಸಭಾ ಸದಸ್ಯ ಕ್ಯಾ|| ಬ್ರಿಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್ […]
ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »
ಕರಾವಳಿ