ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ […]
ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »
ಕರಾವಳಿ
