b.c.road

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಮಹಿಳೆಯರು ಶಿಕ್ಷಣವಂತರಾಗಿ ಸ್ವ -ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ ತಿಳಿಸಿದರು. ಅವರು ಉಳ್ಳಾಲದ ಬಿ.ಎಂ. ಶಾಲೆ ಸಂಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ದಿನ ಕಾರ್ಯಕ್ರಮವನ್ನು […]

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 24: ಸರಪಾಡಿ ಗ್ರಾಮದ ಮುನ್ನಲಾಯಿಪದವು ಎಂಬಲ್ಲಿ ವಸಂತಿ ಎಂಬವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ವಸಂತಿ ಹಾಗೂ ಅವರ ಮನೆಮಂದಿ ಶನಿವಾರ ಸುಳ್ಯಕ್ಕೆ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು. ಸೋಮವಾರ ಮುಂಜಾನೆ ಮನೆ ಒಳಗಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮನೆಯತ್ತ ತೆರಳಿದಾಗ ಮನೆಯೊಳಗೆ ಸಾಮಗ್ರಿ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕದಳ ಹಾಗೂ ವಸಂತಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದರು.  

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 24: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು. ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ Read More »

ಕರಾವಳಿ

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು. ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು Read More »

ಕರಾವಳಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 11: ಬಂಟ್ವಾಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ನೇಪಾಳ ಮೂಲದ ಯುವಕ ಸೇರಿ ಇಬ್ಬರನ್ನು ಇಂದು  ಪೋಲಿಸರು ಬಂಧಿದ್ದಾರೆ.       ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »

ಕರಾವಳಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ ನ. 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. 1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ Read More »

ಕರಾವಳಿ

ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿ.ಸಿ ರೋಡಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಿ.ಸಿ ರೋಡು, ಅ. 05.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಪ್ರಕರಣ ವನ್ನು ಖಂಡಿಸಿ ಬಿ.ಸಿ ರೋಡಿನ ಮಿನಿ ವಿಧಾನಸೌಧದ ಮುಂಬಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.     ಪ್ರತಿಭಟನೆಯನೆಯನ್ನು ಉದ್ದೇಶಿಸಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ನಿವೃತ್ತರಾಗಿರು ಪ್ರೊ. ನಾರಾಯಣ ಭಂಡಾರಿ ಮಾತನಾಡಿ”ಸಮಾಜದ ಯುವ ಜನರು ಸಂಸ್ಕಾರವಂತ ಶಿಕ್ಷಣ ಪಡೆದಾಗ ಮಾತ್ರ ಇಂತಹ ಪ್ರಕರಣಗಳು ಕಡಿಮೆಯಾಗುತ್ತದೆ. ಹಾಗೂ

ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿ.ಸಿ ರೋಡಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top