ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಉದ್ರೇಕಕಾರಿ ಸ್ಟೇಟಸ್ ಅಪ್‍ಡೇಟ್ ಮಾಡಲಾಗಿದೆ. ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ.. ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ. ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು, […]
ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ Read More »
ಕರಾವಳಿ








