ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
(ನ್ಯೂಸ್ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ […]
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »
ಸಿನಿಮಾ
