ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.27: ಅರಶಿನ, ಕುಂಕುಮದ ಬಗ್ಗೆ ಬಾನು ಮುಷ್ತಾಕ್‌ ಅವರಿಗೆ ಏಕೆ ತಕರಾರು?. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಾಲಯಕ್ಕೆ ಹೋದರೆ ಕುಂಕುಮ, ಪ್ರಸಾದ ನೀಡುತ್ತಾರೆ. ಇಂತ ಕುಂಕುಮವೇ ಬಾನು ಮುಷ್ತಾಕ್‌ ಅವರಿಗೆ ಕಿರಿಕಿರಿ ಉಂಟು ಮಾಡಿದೆ. ಅರಶಿನ ಕುಂಕುಮದ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಂ ಎನ್ನುವ ಕಾರಣಕ್ಕೆ ಅವರನ್ನು ವಿರೋಧಿಸುತ್ತಿಲ್ಲ. ಬಾನು ಮುಷ್ತಾಕ್‌ […]

ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ Read More »

ಕರ್ನಾಟಕ