ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣ ► ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ಗೆ 10 ವರ್ಷ ಜೈಲು
(ನ್ಯೂಸ್ ಕಡಬ) newskadaba.com ನವದೆಹಲಿ, ಆ.28. ಇಬ್ಬರು ಸಾಧ್ವಿಗಳ ಮೇಲೆ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ಸಿಂಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ರೋಹ್ಟಕ್ ನ ಸುನಾರಿಯಾ ಜೈಲಿನ ಆವರಣದಲ್ಲಿರುವ ಜೈಲು ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ಇಂದು ನ್ಯಾಯಾಧೀಶ ಜಗದೀಪ್ ಸಿಂಗ್ ಅವರು ಗುರ್ಮಿತ್ ಸಿಂಗ್ ಶಿಕ್ಷೆಯ ಪ್ರಮಾಣ ನಿರ್ಧರಿಸಲು ಎರಡೂ ಕಡೆಯ ವಕೀಲರ […]
ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣ ► ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ಗೆ 10 ವರ್ಷ ಜೈಲು Read More »
ರಾಷ್ಟ್ರೀಯ ನ್ಯೂಸ್
