ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಅ.19, ಮುಂಬೈ: ಎನ್ ಸಿಪಿ ಬಣದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಶುಕ್ರವಾರದಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಐವರು ಆರೋಪಿಗಳನ್ನು ನ್ಯಾಯಾಲಯ ಅಕ್ಟೋಬರ್ 25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದ್ದು, ಓರ್ವ ಪ್ರಮುಖ ಶೂಟರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಶೋಧ ನಡೆಯುತ್ತಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ‍.ಬಂಧಿತ […]

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್