ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಪಾಲಕ್ಕಾಡ್ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾದ ಹಿನ್ನೆಲೆ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸೆ. 19ರಂದು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ […]
ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ Read More »
ಕರ್ನಾಟಕ
