ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ […]
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ