ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಪಿಯುಸಿ ಮತ್ತು ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ)”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ […]

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ