ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು (ಜ .3) ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನಿಂದಾಗಿ ಕಡಿಮೆ ಗೋಚರತೆ ಕಂಡುಬಂದಿದೆ. ಪರಿಣಾಮ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಇಂಡಿಗೋ, ಸ್ಪೈಸ್ ಜೆಟ್ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ CAT III ತರಬೇತಿ ಪಡೆದ ಪೈಲಟ್‌ಗಳ ವಿಮಾನಗಳ ಲ್ಯಾಂಡಿಂಗ್ ಮುಂದುವರಿಯಲಿದೆ. […]

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ Read More »

ಬ್ರೇಕಿಂಗ್ ನ್ಯೂಸ್