Badminton

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ!

(ನ್ಯೂಸ್ ಕಡಬ) newskadaba.com ಜು. 20. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಫೈನಲ್‌ ನಲ್ಲಿ ಆತಿಥೇಯ ಜಪಾನ್‌ ನ ವಿಶ್ವ ನಂ.3 ಆಟಗಾರ್ತಿ ಅಕಾನೆ ಯಮಗುಚಿ ಅವರನ್ನು 21-17, 21-17 ನೇರ ಗೇಮ್‌ ಗಳಲ್ಲಿ ಮಣಿಸಿದ ಸಿಂಧು, ಜಪಾನ್ ಓಪನ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಅಪೂರ್ವ ಸಾಧನೆ ಮಾಡಿದ್ದಾರೆ.   […]

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಯುಎಸ್‌ ಓಪನ್‌ 2025 ಬ್ಯಾಡ್ಮಿಂಟನ್‌ – ಚಾಂಪಿಯನ್‌ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್‌ ಶೆಟ್ಟಿ

(ನ್ಯೂಸ್ ಕಡಬ) newskadaba.com ಜು. 01. ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ ಶಿಪ್‌ನಲ್ಲಿ ಕಾರ್ಕಳ ಮೂಲದ ಆಯೂಷ್‌ ಶೆಟ್ಟಿ(20) ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ. ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ BWF ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ.   6 ಅಡಿ 4 ಇಂಚು ಎತ್ತರ ಹೊಂದಿರುವ ಆಯುಷ್‌ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ

ಯುಎಸ್‌ ಓಪನ್‌ 2025 ಬ್ಯಾಡ್ಮಿಂಟನ್‌ – ಚಾಂಪಿಯನ್‌ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್‌ ಶೆಟ್ಟಿ Read More »

ಕ್ರೀಡಾ ನ್ಯೂಸ್
Scroll to Top