ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ದುಬಾರಿಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,260 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,920 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 […]

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ