bail cancel

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

(ನ್ಯೂಸ್‌ ಕಡಬ) newskadaba.com,  ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು […]

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top