‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಸಿಎಂ ಸಿದ್ದಯಾಮಯ್ಯ ಅವರ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ಇಡಿ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಸಂಬಂಧ ಮಾತನಾಡಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದು ಹೇಳಿದರು. ನಾನು ಮತ್ತು ಕಾಂಗ್ರೆಸ್ […]

‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್ Read More »

ಕರ್ನಾಟಕ