ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ
(ನ್ಯೂಸ್ ಕಡಬ) newskadaba.com, ಅ.25 ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ. ಅ.23ರಂದು ರಾತ್ರಿ ಅಲ್ಲಿಯೇ ಸಮೀಪದ ಗುಜರಿ ಅಂಗಡಿಯ ಶಟರ್ ಮುರಿಯಲು ಕೂಡ ಯತ್ನಿಸಲಾಗಿದೆ. […]
ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
